ಬೆಂಗಳೂರು : ಕಂಪ್ಲಿ ಶಾಸಕ ಗಣೇಶ್ ಹಾಗೂ ಆನಂದ್ ಸಿಂಗ್ ಅವರ ನಡುವೆ ರಾಜಿ ಸಂಧಾನದ ಬಗ್ಗೆ ಕೆಪಿಸಿಸಿ ಮಾಜಿ ಅಧ್ಯಕ್ಷನಾದ ನನ್ನ ಬಳಿ ಏನ್ ಕೇಳ್ತೀರಾ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಮಾಧ್ಯಮದವರನ್ನು ಪ್ರಶ್ನಿಸಿದ್ದಾರೆ.