ಬೆಂಗಳೂರು: ಶೀಘ್ರದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗುತ್ತದೆ ಎಂದು ಡಿಸಿಎಂ ಪರಮೇಶ್ವರ್ ಹೇಳಿದ ಬೆನ್ನಲ್ಲೇ ಖಾತೆ ಹಂಚಿಕೆ ವಿಚಾರವಾಗಿ ಜೆಡಿಎಸ್, ಕಾಂಗ್ರೆಸ್ ಶಾಸಕರ ನಡುವೆ ಅಸಮಾಧಾನ ಶುರುವಾಗಿದೆಯೇ? ಈ ಬಗ್ಗೆ ಬಂದ ವದಂತಿಗಳಿಗೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ ಕೊಟ್ಟಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಉಸ್ತುವಾರಿ ಖಾತೆ ಹಂಚಿಕೆ ಕುರಿತು ಯಾವುದೇ ಅಸಮಾಧಾನವಿಲ್ಲ. ಏನೇ ಅಸಮಾಧಾನಗಳಿದ್ದರೂ ಸಿಎಂ ಜತೆ ಕೂತು ಚರ್ಚಿಸುತ್ತೇವೆ ಎಂದಿದ್ದಾರೆ.ಇನ್ನೊಂದೆಡೆ ಖಾತೆ ಹಂಚಿಕೆ ಕುರಿತು ಅಸಮಾಧಾನಗೊಂಡಿರುವ