ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರ್ತಿದ್ದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ಸಚಿವರು ಬ್ಯಾಕ್ ಟು ಬ್ಯಾಕ್ ಸಭೆಗಳ್ಳನ್ನು ನಡೆಸುತ್ತಿದ್ದಾರೆ... ಬಿಜೆಪಿ ಸರ್ಕಾರದಲ್ಲಿ ನಡೆದಂತ ಹಗರಣಗಳ ಬಗ್ಗೆ ಈಗಾಗಲೇ ಕೆಲ ಸಚಿವರು ಸಿಎಂ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ... ಇದರ ಬೆನ್ನಲ್ಲೇ ಉಪ ಮುಖ್ಯ ಮಂತ್ರಿಯಾದ ಡಿ ಕೆ ಶಿವಕುಮಾರ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸುತಿದ್ದು, ಇನ್ನೂ ಜಲಸಂಪನ್ಮೂಲ ಸಚಿವರಾಗಿ ಇಂದು ವಿಕಾಸಸೌಧದಲ್ಲಿ ಎಲ್ಲಾ