ನಮ್ಮಲ್ಲೂ ರಸ್ತೆಗಳು ಚೆನ್ನಾಗಿರೋ ಕಾರಣದಿಂದ ಅಪಘಾತ ಹೆಚ್ಚಾಗುತ್ತಿವೆ. ರಸ್ತೆಗಳು ಅಭಿವೃದ್ಧಿಯಾಗಿ ಅಪಘಾತಗಳು ಹೆಚ್ಚಾಗುತ್ತಿವೆ ಹೀಗಂತ ಡಿಸಿಎಂ ಹೇಳಿಕೆ ನೀಡಿದ್ದು, ವಿವಾದಕ್ಕೆ ಈಡಾಗುತ್ತಿದೆ.