ರಾಜ್ಯದ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಶಾಸಕರು ಬೇರೆ ಪಕ್ಷಕ್ಕೆ ಹೊಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.ಉತ್ತರಕನ್ನಡ ಜಿಲ್ಲೆಯ ಕಾರವಾರ ಹಣಕೋಣಕ್ಕೆ ಬಂದ ಸಂದರ್ಭದಲ್ಲಿ ಹೇಳಿಕೆ ನೀಡಿದ ಪರಮೇಶ್ವರ್, ಪಕ್ಷದ ಯಾವ ಶಾಸಕರು ರೆಸಾರ್ಟ್ ನತ್ತ ಹೋಗುತ್ತಿಲ್ಲ. ಒಂದಿಬ್ಬರು ಅವರ ಖಾಸಗಿ ಜೀವನಕ್ಕಾಗಿ ಹೋಗಿದ್ದರೆ ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದ್ದಾರೆ. ಇನ್ನು ಬಿಜೆಪಿಗರು ಅಪರೇಷನ್ ಕಮಲ ಮಾಡಿ ಸರ್ಕಾರ ರಚನೆ ಮಾಡೋ