ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಿರಾಶ್ರಿತರ ಮೇಲೆ ಹೆಚ್ಚಿನ ಕಣ್ಣು ಇಡಬೇಕು. ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸೂಚಿಸಿದರು.ಬೆಂಗಳೂರಿನಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಭೇಟಿ ಪರಿಶೀಲನೆ ನಡೆಸಿದ ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಈ ಕೇಂದ್ರದಲ್ಲಿ 672 ನಿರಾಶ್ರಿತರಿದ್ದಾರೆ. ನಿರಾಶ್ರಿತರಿಗೆ ಮಾಸ್ಕ್ ಹಾಗೂ ಸ್ಯಾನಿಟೈಜರ್ ನೀಡುವುದಷ್ಟೇ ಅಲ್ಲದೇ ಅವರು ಬಳಸುವಂತೆ ಮನವರಿಕೆ ಮಾಡಿಕೊಡಬೇಕು.ಮಾರ್ಚ್ 2 ನೇ ವಾರದಿಂದಲೇ ಈ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಲಾಕ್