ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿ ಈ ಕೆಲಸ ಆಗ್ತಿದೆ ಎಂದು ಡಿಸಿಎಂ ವಿವರ ಬಿಚ್ಚಿಟ್ಟಿದ್ದಾರೆ. ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯು ಅನೇಕ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುತ್ತಿದೆ. ಸಮಾಜ ಕಲ್ಯಾಣ ಇಲಾಖೆಯ 44 ವಸತಿ ನಿಲಯ ಹಾಗೂ 54 ಮುರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಒಟ್ಟು 98 ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 784 ಜನರನ್ನು ಕ್ವಾರಂಟೈನ್ನಲ್ಲಿಡಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.ಕೊರೊನಾ