ಕಲುಬುರಗಿ : ಸಚಿವ ಸಂಪುಟ ವಿಸ್ತರಣೆ ಹಿನ್ನಲೆಯಲ್ಲಿ 4-5 ದಿನದಲ್ಲಿ ಸಚಿವರ ಪಟ್ಟಿ ಬರಲಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದಾರೆ.