ರಾಜ್ಯದ ಉಪಚುನಾವಣಾ ಪ್ರಚಾರದಲ್ಲಿ ಡಿಸಿಎಂವೊಬ್ಬರು ಮಾಜಿ ಸಿಎಂಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿಯ ಶ್ರೀಮಂತ ಪಾಟೀಲ ಮಾತನಾಡಿ, ಹೆಚ್ ಡಿ ಕೆ ಆಡಳಿತ ಸರಿ ಇರಲಿಲ್ಲ ಅಂತ ದೂರಿದ್ದಾರೆ. ಕಾಗವಾಡ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಅಥಣಿ ತಾಲೂಕಿನ ಗುಂಡೇವಾಡಿ, ಪಾರ್ಥನಳ್ಳಿ, ಚಮಕೇರಿ, ಬಳ್ಳಿಗೇರಿ ಮೊದಲಾದ ಗ್ರಾಮಗಳಲ್ಲಿ ಭರ್ಜರಿ ಪ್ರಚಾರ ನಡೆಸಿದರು.ನನಗೆ ಬಣ್ಣದ ಮತ್ತು ಅಲಂಕಾರದ ಮಾತುಗಳು ಬರುವದಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಸ್ಪಂದನೆ ಸಿಗದ ಕಾರಣ ಜನರಿಗೆ ಚುನಾವಣೆ ವೇಳೆ