ತುಮಕೂರು : ವಿಧಾನಸಭಾ ಚುನಾವಣೆಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ಸ್ವಂತ ಬಲದಿಂದ ಗೆದ್ದಿಲ್ಲ. ಜೆಡಿಎಸ್ ಜೊತೆ ಮ್ಯಾಚ್ ಫಿಕ್ಸಿಂಗ್ ಮಾಡಿ ಗೆದ್ದರು ಎಂದು ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಆರೋಪಿಸಿದ್ದಾರೆ. ಕೊರಟಗೆರೆ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ಬಿಜೆಪಿ ಪ್ರಚಾರದಲ್ಲಿ ತೊಡಗಿದ್ದ ಸುರೇಶ್ ಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಚೆನ್ನಿಗಪ್ಪಗೆ 5 ಕೋಟಿ ರೂ ಕೊಟ್ಟು ಸುಧಾಕರ್ ಲಾಲ್ ರನ್ನ ಪರಮೇಶ್ವರ್ ಸೋಲಿಸಿದರು. ಆದ್ದರಿಂದ ತಮ್ಮದೇ ಪಕ್ಷದ ಅಭ್ಯರ್ಥಿಯನ್ನು ಸೋಲಿಸಿ ಪರಮೇಶ್ವರ್ ಗೆಲುವಿಗೆ