ಬೆಂಗಳೂರು: ಡಿಡಿಎಲ್ಆರ್ (ಜಿಲ್ಲಾ ಭೂದಾಖಲೆಗಳ ಉಪನಿರ್ದೇಶಕರು) ಕುಸುಮಲತಾ ರ ನಗರದಲ್ಲಿರುವ ಮನೆ ಕಚೇರಿಗಳ ಮೇಲೆ ಎಸಿಬಿ ಯಿಂದ ರೇಡ್ ಗುರುವಾರ ನೆಡೆದಿರುವುದು ಬೆಳಕಿಗೆ ಬಂದಿದೆ. ಅಕ್ರಮ ಭೂ ಪರಿವರ್ತನೆ ಬಗೆಗೆ ದಾಖಲಾತಿ ಲಭ್ಯವಾದ ಹಿನ್ನಲೆಯಲ್ಲಿ ದಾಳಿ ನೆಡೆಸಲಾಗಿದೆ ಎನ್ನಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಸಂತಪುರ ವಿಲೇಜ್ ನ ಸರ್ವೇ ನಂ.17 ರಲ್ಲಿರುವ 29 ಗುಂಟೆ ಖರಾಬು ಜಮೀನು ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ತೆರಿಗೆ ಕಟ್ಟಬೇಕಾದ ಆಸ್ತಿಯಾಗಿತ್ತು. ಅಕ್ರಮಾಗಿ ಭೂ ಪರಿವರ್ತನೆ