ಡೆಡ್ಲಿ ಕೊರೊನಾಕ್ಕೆ ವೃದ್ಧ ಹಾಗೂ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ನೇಕಾರ ಓಣಿಯ 75 ವರ್ಷದ ವೃದ್ಧ ಮೃತರಾಗಿದ್ದಾರೆ. ನ್ಯುಮೋನಿಯಾ ಹಾಗೂ ಬುದ್ಧಿಮಾಂದ್ಯತೆ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಸಂವೇದನಾ ಸ್ಥಿತಿಯಲ್ಲಿ ಇವರ ಗಂಟಲು ದ್ರವ ಪರೀಕ್ಷಿಸಿದಾಗ ಕೋವಿಡ್-19 ಸೋಂಕು ದೃಢಪಟ್ಟಿತ್ತು. ಕೋವಿಡ್-19 ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಸಾವನ್ನಪ್ಪಿದ್ದಾರೆ.ಇನ್ನು ಕೊಪ್ಪಳ ಜಿಲ್ಲೆಯಲ್ಲಿ ಕೊವಿಡ್-19 ಗೆ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ಕೊಪ್ಪಳ ನಗರದ ದಿವಟರ್ ಸರ್ಕಲ್ ಪ್ರದೇಶದ ನಿವಾಸಿಯಾಗಿದ್ದ