ವರ್ತಕರು ಹಾಗೂ ಗ್ರಾಹಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಮಾನ್ಯ ಆಡಳಿತಗಾರರು ಶ್ರೀ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತ ಸೂಚನೆ ನೀಡಿದರು.