ಬೆಂಗಳೂರಿನ ಭಾರತಿ ನಗರದ ಬಿಬಿಎಂಪಿ ನರ್ಸರಿ ಶಾಲೆ ಕುಸಿತ ಹಿನ್ನೆಲೆ ಬಿಬಿಎಂಪಿ ಎಚ್ಚೆತ್ತುಕೊಂಡಿದೆ.. ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಲಾ-ಕಾಲೇಜುಗಳ ಕಟ್ಟಡಗಳ ಗುಣ್ಣಮಟ್ಟದ ಪರೀಕ್ಷೆ ಮಾಡಿ, ವರದಿ ನೀಡಲು ಬಿಬಿಎಂಪಿ ಸೂಚನೆ ನೀಡಿದೆ.