ಬೆಂಗಳೂರು : ಎಲ್ಲಾ ಸರ್ಕಾರಿ ಜಿಲ್ಲಾ ಗೋಶಾಲೆಗಳನ್ನು ಡಿಸೆಂಬರ್ ಅಂತ್ಯದೊಳಗೆ ಆರಂಭಿಸುವಂತೆ ಪಶುಸಂಗೋಪನೆ ಇಲಾಖಾ ಅಧಿಕಾರಿಗಳಿಗೆ ಪಶುಸಂಗೋಪನೆ ಸಚಿವ ಪ್ರಭು ಬಿ ಚೌಹಾಣ್ ಗಡುವು ನೀಡಿದರು.ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ಪಶುಸಂಗೋಪನೆ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರಿ ಜಿಲ್ಲಾ ಗೋಶಾಲೆಗಳ ಪ್ರಸ್ತುತ ಸ್ಥಿತಿಗತಿ ಕುರಿತು ಮಾಹಿತಿ ಪಡೆದು ಅಧಿಕಾರಿಗಳ ಕಾರ್ಯವೈಖರಿಗೆ ಸಿಡಿಮಿಡಿಗೊಂಡರು.ಜಿಲ್ಲೆಗೊಂದು ಸರ್ಕಾರಿ ಗೋಶಾಲೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಾಗೃತ ಕೋಶ ವಿಭಾಗದ ಅಪರ ನಿರ್ದೇಶಕ