ಜಿಂದಾಲ್ ನಲ್ಲಿ ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಬಳ್ಳಾರಿ ಜಿಲ್ಲೆಯ ಜಿಂದಾಲ್ ಕಂಪನಿಯ ನೌಕರರಲ್ಲಿ ಕೊರೊನಾ ವೈರಸ್ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಪ್ರಕಟ ಮಾಡ್ತೇವೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.ಜಿಂದಾಲ್ ನಲ್ಲಿ ಕೊರೋನಾ ಪಾಸಿಟಿವ್ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಲಿದೆ. ಜಿಂದಾಲ್ ಆವರಣದಲ್ಲಿ ಕೆಲಸ ಮಾಡೋರು ಹೊರಗೆ ಬರದಂತೆ ಇರೋಕೆ ವ್ಯವಸ್ಥೆ ಮಾಡಲು ಸೂಚನೆ ನೀಡಿದೆ.ಬೇರೆ ಊರಿನಿಂದ