ಕೊರೋನಾ ಸೋಂಕಿನಿಂದ 57 ವರ್ಷದ ವ್ಯಕ್ತಿ ನಿಧನರಾಗಿದ್ದಾರೆ. ಈ ಮೂಲಕ ಡೆಡ್ಲಿ ಕೊರೊನಾಕ್ಕೆ ಈ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ. ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಶರಣ ನಗರದ 57 ವರ್ಷದ ವ್ಯಕ್ತಿ ಏಪ್ರಿಲ್ 27 ರಂದು ನಿಧನರಾಗಿದ್ದಾರೆ. ಹೀಗಂತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ. ಮೃತ ವ್ಯಕ್ತಿ ಸೋಲಾಪುರ ಪ್ರವಾಸ ಹಿನ್ನೆಲೆ ಹೊಂದಿದ್ದನು. ತೀವ್ರ ಉಸಿರಾಟದ ತೊಂದರೆಯಿಂದ ಏಪ್ರಿಲ್ 21 ರಂದು ಕಲಬುರಗಿ