ಮಹಾರಾಷ್ಟ್ರ ಪ್ರವಾಸದಿಂದ ಹಿಂದುರುಗಿದ 42 ಜನರಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದೆ. ಬಹುತೇಕವಾಗಿ ಮಹಾರಾಷ್ಟ್ರ ಪ್ರವಾಸ ಹಿನ್ನೆಲೆ ಹೊಂದಿರುವ ಜನರಲ್ಲಿಯೇ ಇದೀಗ ಕೋವಿಡ್ – 19 ಕಲಬುರಗಿ ಜಿಲ್ಲೆಯಲ್ಲಿ ಪತ್ತೆಯಾಗುತ್ತಿದೆ.ಕೊರೊನಾ ವೈರಸ್ ದೃಢಪಟ್ಟ ನಂತರ ಸೋಂಕಿತರನ್ನು ನಿಗದಿತ ಕೋವಿಡ್ – 19 ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ತಿಳಿಸಿದ್ದಾರೆ.ಇದರೊಂದಿಗೆ ಕಲಬುರಗಿ ಜಿಲ್ಲೆಯಲ್ಲಿ ಇದುವರೆಗೂ ಪಾಸಿಟಿವ್ ಕೇಸ್ ಗಳ ಸಂಖ್ಯೆ 552 ಕ್ಕೆ ಏರಿದಂತಾಗಿದೆ. ಇದೇ ವೇಳೆ ಗುಣಮುಖರಾಗಿರುವ