ಕಳೆದ 50 ದಿನಗಳಿಂದ ಕೊರೊನಾ ಪಾಸಿಟಿವ್ ಕೇಸ್ ಇಲ್ಲದೆ ಹಸಿರು ವಲಯದಲ್ಲಿದ್ದ ಕೊಪ್ಪಳ ಜಿಲ್ಲೆಗೆ ಕೊನೆಗೂ ಕೋವಿಡ್ -19 ಕಾಲಿಟ್ಟಿದೆ. ಮಹಾರಾಷ್ಟ್ರದಿಂದ ಮೇ 13 ರಂದು ಕೊಪ್ಪಳ ಜಿಲ್ಲೆಗೆ ಬಂದಿರುವ ಜನರಲ್ಲಿ ಪರೀಕ್ಷೆಗೊಳಪಡಿಸಿದಾಗ 3 ಜನರಲ್ಲಿ ಪಾಸಿಟಿವ್ ಇರುವುದು ದೃಢಪಟ್ಟಿದೆ.ಕುಷ್ಟಗಿಯಿಂದ ಒಬ್ಬ ಮಹಿಳೆ ಮತ್ತು ಕೊಪ್ಪಳದ 2 ಜನರಲ್ಲಿ ವೈರಸ್ ಕಾಣಿಸಿಕೊಂಡಿದೆ. ಪಾಸಿಟಿವ್ ಪ್ರಕರಣದ ರೋಗಿಗಳನ್ನು ನಿಯೋಜಿತ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.ಈ ಪೈಕಿ ಎಲ್ಲರೂ ಕ್ವಾರಂಟೈನ್