ಮುಂಬೈನಿಂದ ಬಂದ ವ್ಯಕ್ತಿಯೊಬ್ಬನಿಂದ ಈ ತಾಲೂಕಿನಲ್ಲಿ ಡೆಡ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ತಿಪ್ಪಾಪುರ ತಾಂಡಾದ 28 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.ಸೋಂಕಿತ ವ್ಯಕ್ತಿ ಮುಂಬೈನ ಹೋಟೆಲ್ವೊಂದರದಲ್ಲಿ ಕೆಲಸ ಮಾಡುತ್ತಿದ್ದರು. ಕುಟುಂಬ ಸಮೇತರಾಗಿ ಜೂನ್ 2ರಂದು ಉದ್ಯಾನ್ ಎಕ್ಸ್ಪ್ರೆಸ್ ರೈಲಿನಲ್ಲಿ ಬಂದು ಗೌರಿಬಿದನೂರಿನಲ್ಲಿ ಇಳಿದಿದ್ದರು.ಇವರನ್ನು ಆಂಬುಲೆನ್ಸ್ ಮೂಲಕ ಮಧುಗಿರಿ ಆಸ್ಪತ್ರೆಯಲ್ಲಿ ದಾಖಲಿಸಿ ಅಲ್ಲಿಂದ