ಮೈಸೂರು: ಅಕ್ರಮ ಸಂಬಂಧ ಜೀವಕ್ಕೆ ಕುತ್ತು ತರುತ್ತದೆ ಎನ್ನುವುದಕ್ಕೆ , ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದ ಅಕ್ರಮ ಸಂಬಂಧ ವಿಟ್ಟುಕೊಂಡಿರುವ ಪ್ರಿಯಕರನಿಂದ ಗೃಹಿಣಿ ಹತ್ಯೆಕೊಳಗಾದ ಘಟನೆಯೆ ಸಾಕ್ಷಿ. ಮಾರುತಿ ಬಡಾವಣೆಯ ನಿವಾಸಿ ಜ್ಯೋತಿ(29) ಎಂಬುವವರು ತನ್ನ ಪ್ರಿಯಕರನಾದ ಪ್ರವೀಣ್ ಎಂಬುವವನ ಜೊತೆ ಅಕ್ರಮ ಸಂಬಂಧವಿಟ್ಟುಕೊಂಡಿದ್ದರು. ಇತ ಹುಣಸೂರು ಪಟ್ಟಣದ ನಿವಾಸಿಯಾಗಿದ್ದು, ಕಳೆದ ಒಂದು ವರ್ಷದಿಂದ ಇವರಿಬ್ಬರ ನಡುವೆ ಅಕ್ರಮ ಸಂಬಂಧವಿತ್ತು. ಜ್ಯೋತಿ ಯವರು ತಡರಾತ್ರಿ ಪ್ರವೀಣ್ ರವರ ಮನೆಗೆ ಬಂದು