ರಾಜ್ಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ಈಗಾಗಲೇ ಹಲವು ಜನರು ಬಲಿಯಾಗಿದ್ದಾರೆ. ಅಪಾರ ಪ್ರಮಾಣದ ಹಾನಿ ಸಂಭವಿಸುತ್ತಿರುವುದು ಮುಂದುವರೆದಿದೆ. ಏತನ್ಮಧ್ಯೆ ಕೆಸರಿನಲ್ಲಿ ಸಿಲುಕಿ ಮಾನಸಿಕ ಅಸ್ವಸ್ಥ ವೃದ್ಧೆ ಸಾವನ್ನಪ್ಪಿರುವ ಘಟನೆ ನಡೆದಿದೆ.