ಕೆಲಸ ಮಾಡುತ್ತಿದ್ದಾಗಲೇ ಸರಕಾರಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕರೊಬ್ಬರು ಸಾವನ್ನಪ್ಪಿದ್ದಾರೆ. ಸರ್ಜನ್ ಡಾ.ಅನಿಲ್ ಕುಮಾರ್ ಮಧ್ಯಾಹ್ನ ತೀವ್ರ ಹೃದಯಾಘಾದಿಂದ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಸರ್ಜನ್ ಆಗಿದ್ದ ಡಾ.ವಿಜಯ ಕುಮಾರ್ ಕೋಲಾರಕ್ಕೆ ವರ್ಗಾವಣೆಗೊಂಡಿದ್ದರು. ಡಾ.ಅನಿಲ್ ಕುಮಾರ್ ಸುಮಾರು ಎಂಟು ತಿಂಗಳಿಂದ ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು.ಕೋವಿಡ್-19 ತಡೆಯುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಿ ನಗರದ ಹಳೆ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಆಸ್ಪತ್ರೆಯನ್ನು ತೆರೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.ಕೋವಿಡ್ -19 ಸೋಂಕು ನಿಯಂತ್ರಣಕ್ಕಾಗಿ ಸಾಕಷ್ಟು