ರಾಜಧಾನಿಯ ರಾಜರಾಜೇಶ್ವರಿ ನಗರದ ಕೆರೆಯನ್ನ ಈಗಾಗಲೇ ಒತ್ತುವರಿ ಮಾಡಿಕೊಂಡು, ಕೆರೆಯ ಜಾಗವೇ ಇಲ್ಲದಂತೆ ಮಾಡಲಾಗಿದೆ. ಇನ್ನು ಈ ಕೆರೆ ಜಾಗದ ಒಳಗೆ ಬಿಬಿಎಂಪಿ ಯೋಗಸೆಂಟರ್ ಮಾಡಲು ಹೊರಟಿದದ್ದು, 15 ಕ್ಕೂ ಹೆಚ್ಚು ಮರಗಳನ್ನ ಕಡಿಯಲಾಗಿದೆ. ಕೆರೆಯ ಜಾಗದಲ್ಲಿ ಯಾಕಪ್ಪಾ ಯೋಗಸೆಂಟರ್ ಅಂತಾ ಅಲ್ಲಿನ ಸ್ಥಳೀಯರು ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ. ಈ ಕೆರೆ ಒಳಗಿನ ಜಾಗದಲ್ಲಿ ಯೋಗಸೆಂಟರ್ ನಿರ್ಮಾಣ ಮಾಡ್ಬೇಕು ಅಂತಾ ಮರಗಳನ್ನು ಕಡಿದು ಹಾಕಿ, ಜಾಗ ಮಾರ್ಕ್ ಮಾಡಿ