ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ ಕಂಡಿದೆ. ಈ ಪೈಕಿ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಬೆಳವಣಿಗೆ ದೇಶದ ವೈದ್ಯಕೀಯ ರಂಗಕ್ಕೆ ಸವಾಲಾಗಿದ್ದು, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಗೆ ಒತ್ತಡ ಹೆಚ್ಚಾಗಿದೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಐಸಿಎಂಆರ್ ಪ್ರಧಾನ ನಿರ್ದೇಶಕ ರಾಜೀವ್ ಬಹಲ್, ಕೇರಳದಲ್ಲಿ ನಿಫಾ ವೈರಸ್ ಸೋಂಕು ಹೆಚ್ಚಳ ಆಗುತ್ತಿರೋದು ಏಕೆ ಅನ್ನೋದೇ ಗೊತ್ತಾಗುತ್ತಿಲ್ಲ ಎಂದಿದ್ದಾರೆ. ನಿಫಾ ವೈರಸ್ ಸೋಂಕಿತರ ಮರಣ ಪ್ರಮಾಣ