ಬೆಂಗಳೂರು : ಲೇಖಕಿ ಹಾಗೂ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಅವರಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ.ಕೊಲೆ ಬೆದರಿಕೆ ಲಿಸ್ಟ್ನಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ ಅವರ ಹೆಸರೂ ಇದೆ.ಸಂಜಯನಗರದಲ್ಲಿರುವ ಲಲಿತಾ ನಾಯಕ್ ಅವರ ನಿವಾಸದ ವಿಳಾಸಕ್ಕೆ ಕಿಡಿಗೇಡಿಗಳು ಪತ್ರ ಬರೆದಿದ್ದಾರೆ. ಕೊಲೆ ಬೆದರಿಕೆ ಪತ್ರದಲ್ಲಿ ಮಾಜಿ ಸಿಎಂಗಳ ಜೊತೆಗೆ ಕೆಲವರು ಸಾಹಿತಿಗಳ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಂಜಯನಗರ ಪೊಲೀಸರಿಗೆ ಲಲಿತಾ ನಾಯಕ್ ಅವರು ದೂರು ನೀಡದ್ದಾರೆ.ಪಿಎಫ್ಐ ,