ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ಗೆ ವಾಟ್ಸಪ್ ಸಂದೇಶದ ಮೂಲಕ ಕೊಲೆ ಬೆದರಿಕೆ ಕಿಡಿಗೇಡಿಗಳು ಬೆದರಿಕೆ ಹಾಕಿದ್ದಾರೆ.. ಇನ್ನು ಈ ಪ್ರಕರಣದಲ್ಲಿ ಸುಪ್ರಿಯಾ ಸುಳೆ ಮುಂಬೈ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ದೂರು ದಾಖಲಿಸಿದ್ದಾರೆ. ಶರದ್ ಪವಾರ್ ಅವರಿಗೆ ಯಾವುದೇ ರೀತಿಯ ತೊಂದರೆಯಾದರೆ ಅದಕ್ಕೆ ಗೃಹ ಸಚಿವಾಲಯವೇ ಹೊಣೆಯಾಗಲಿದೆ ಎಂದು ಸುಪ್ರಿಯಾ ಹೇಳಿದ್ದಾರೆ. ಮುಂಬೈ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ ನಂತರ ಶರದ್ ಪವಾರ್ ಅವರ ಪುತ್ರಿ ಮತ್ತು ಬಾರಾಮತಿ ಸಂಸದೆ