ಮೈಸೂರು : ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಓರ್ವ ಮಹಿಳೆ ಹತ್ಯೆಗೈದು, ಆರು ಜನರ ಮೇಲೆ ಹಲ್ಲೆ ನಡೆಸಿದ್ದಾನೆ. ಈರಯ್ಯ ಅಲಿಯಾಸ್ ಕುಂಡ ಎಂಬುವವನು ಎದುರುಗಡೆ ಮನೆಯವನ ಮೇಲಿನ ಸಿಟ್ಟಿಗೆ ಆತನ ತಾಯಿಯನ್ನು ಕೊಂದಿದ್ದಾನೆ. ಅಡ್ಡ ಬಂದ ಗರ್ಭಿಣಿ ಪತ್ನಿ ಹಾಗೂ ಅತ್ತೆ, ಮಾವ ಸೇರಿ ಒಟ್ಟು ಆರು ಜನರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ನವಿಲೂರು ಎಂಬಲ್ಲಿ ನಡೆದಿದೆ. ನವಿಲೂರಿನ ನಿಂಗಮ್ಮ(50) ಕೊಲೆಯಾದ