ಲಿಬಿಯಾ ದೇಶದಲ್ಲಿ ಅಬ್ಬರಿಸಿದ ಭೀಕರ ಡೇನಿಯಲ್ ಚಂಡಮಾರುತ ಹಾಗೂ ಪ್ರವಾಹಕ್ಕೆ ಸಾವನ್ನಪ್ಪಿದವರ ಸಂಖ್ಯೆ 20 ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಡಾರ್ನ ನಗರದ ಮೇಯರ್ ಅಬ್ದುಲ್ ಮೆನಾನ್ ಅಲ್ ಗೈದಿ ತಿಳಿಸಿದ್ದಾರೆ.. ಈ ಪೈಕಿ ಐದು ಸಾವಿರ ಶವಗಳು ಡೆರ್ನಾ ನಗರವೊಂದರಲ್ಲೇ ಪತ್ತೆಯಾಗಿದೆ. ಚಂಡಮಾರುತದಿಂದಾಗಿ 2 ಡ್ಯಾಮ್ ಒಡೆದು ಈ ದುರಂತ ಸಂಭವಿಸಿದೆ. ಪ್ರವಾಹದಲ್ಲಿ ಅತಿ ಹೆಚ್ಚು ಹಾನಿಗೊಳಗಾದ ಡೆರ್ನಾ ನಗರವೊಂದರಲ್ಲೇ 5000 ಶವಗಳು ಪತ್ತೆಯಾಗಿದ್ದು, ಇನ್ನೂ 10000ಕ್ಕೂ