Normal 0 false false false EN-US X-NONE X-NONE ಬೆಂಗಳೂರು : ಜೂನ್ 8 ರಿಂದ ಧಾರ್ಮಿಕ ಸ್ಥಳ, ಮಾಲ್ ಗಳು ಓಪನ್ ಹಿನ್ನಲೆಯಲ್ಲಿ ಕಟ್ಟಿನಿಟ್ಟಿನ ಕ್ರಮ ಜಾರಿ ಮಾಡುವುದಕ್ಕೆ ಬಿಬಿಎಂಪಿ ಪ್ಲ್ಯಾನ್ ಮಾಡಿದೆ. ಸಾಮಾಜಿಕ ಅಂತರಕಾಯ್ದುಕೊಂಡು ವ್ಯಾಪಾರ ವಹಿವಾಟು, ವ್ಯಾಪಾರದ ವೇಳೆ ಹ್ಯಾಂಡ್ ಸ್ಯಾನಿಟೈಸರ್ ಬಳಸುತ್ತಿದ್ದೀರಾ? ಮಾಸ್ಕ್ ಹಾಕಿಕೊಂಡಿದ್ದೀರಾ ಎಂಬುದರ ಬಗ್ಗೆ ಪರಿಶೀಲನೆ ಮಾಡಲು ಬಿಬಿಎಂಪಿ ಮಾರ್ಷಲ್ ಗಳು, ಆರೋಗ್ಯ ಅಧಿಕಾರಿಗಳು, ಬಿಬಿಎಂಪಿ ಸಿಬ್ಬಂದಿಗಳ ನಿಯೋಜನೆ