ಮುಂಬರುವ ಕೆಲ ದಿನಗಳಲ್ಲಿ ಯಾವ ಪಕ್ಷ ಸೇರುತ್ತೇನೆ ಎನ್ನುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಆಕ್ಟೋಬರ್ 22 ರಂದು ಬೆಂಬಲಿಗರ ಸಭೆ ಕರೆದಿದ್ದೇನೆ. ಸಭೆಯ ನಂತರ ಬಿಜೆಪಿ, ಅಥವಾ ಜನತಾ ದಳ ಸೇರುವ ಬಗ್ಗೆ ಘೋಷಿಸುತ್ತೇನೆ. ನನ್ನ ಕುಟುಂಬದವರು ಯಾರೂ ರಾಜಕೀಯಕ್ಕೆ ಬರೋಲ್ಲ. ರಾಜಕೀಯದಲ್ಲಿ ನನ್ನ ಕುಟುಂಬದವರಿಗೆ ಆಸಕ್ತಿಯಿಲ್ಲ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ