ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಸುಮಾರು 2 ಲಕ್ಷ ಮಂದಿಯನ್ನು ಸೇರಿಸಲು ಕರ್ನಾಟಕ ಬಿಜೆಪಿ ನಿರ್ಧಾರ ತೆಗೆದುಕೊಂಡಿದೆ.ನವೆಂಬರ್ 10 ರಂದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಿರ್ಮಾಣಗೊಂಡಿರುವ 108 ಅಡಿ ಎತ್ತರದ ಕೇಂಪೇಗೌಡರ ಪ್ರತಿಮೆಯನ್ನು ಮತ್ತು ಎರಡನೇ ಟರ್ಮಿನಲ್ ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ಪಕ್ಷದ ಕಚೇರಿಯಲ್ಲಿ ರಾಜ್ಯಾಧಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬೆಂಗಳೂರಿನ ಶಾಸಕರ ಜೊತೆ ಪೂರ್ವಭಾವಿ ಸಿದ್ಧತೆಗಾಗಿ ಸಭೆ ನಡೆಸಲಾಯಿತು.ಬೆಂಗಳೂರು ನಗರದಿಂದ 1