ಕಾಂಗ್ರೆಸ್ ಮೂರನೇ ಗ್ಯಾರಂಟಿ ಘೋಷಣೆ ಮಾಡಿದ್ದು, ಪ್ರತಿ ತಿಂಗಳು ಒಬ್ಬ ವ್ಯಕ್ತಿಗೆ ಬಿಪಿಎಲ್ ಕಾರ್ಡ್ ನಲ್ಲಿ ಇರುವವರಿಗೆ 10 ಕೆಜಿ ಅಕ್ಕಿಯನ್ನು ನೀಡಲಾಗುವುದು ಎಂದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಕೆಪಿಸಿಸಿ ಕಚೇರಿಯಲ್ಲಿ ಘೋಷಣೆ ಮಾಡಿದ್ರು.ಈ ಬಗ್ಗೆ ಕೆಪಿಸಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಮಾತನಾಡಿ ಜನರ ಹಸಿವು ನೀಗಿಸಲು ಪ್ರತಿ ತಿಂಗಳು ಬಿಪಿಎಲ್ ಕಾರ್ಡ ಹೊಂದಿರುವ ಕುಟುಂಬಕ್ಕೆ 10 ಕೆಜಿ ಅಕ್ಕಿ ಕೋಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು.ಇನ್ನೂ ಸಿದ್ದರಾಮಯ್ಯ, ಎಂ ಬಿ