ಗಗನಮುಖಿಯಾಗಿದ್ದ ಖಾದ್ಯ ತೈಲಗಳ ಬೆಲೆ ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಇಳಿಸಿರುವುದು ನೇರವಾಗಿ ಅನ್ನದಾತರ ಮೇಲೆ ಪ್ರಭಾವ ಬೀರಿದೆ.