ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 842 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4 ಕೋಟಿಗೆ ಏರಿಕೆಯಾಗಿದೆ.