ವಾಮಾನ ವೈಪರೀತ್ಯದಿಂದಾಗಿ ಸುರಿಯುತ್ತಿದ್ದ ಮಳೆ ಇಳಿಕೆಯಾಗಲಿದ್ದು, ರಾಜ್ಯಾದ್ಯಂತ ಚಳಿಯ ವಾತಾವರಣ ಕಂಡು ಬರಲಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವೆಡೆ ಮೋಡ ಕವಿದ ವಾತಾವರಣವಿರಲಿದ್ದು,