ಕಳೆದ 24 ಗಂಟೆಗಳ ಅವಧಿಯಲ್ಲಿ 104 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,149ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.