ಒಂದು ಕಾಲದಲ್ಲಿ ಆರ್ ಟಿ ಇ ಸೀಟ್ ಸಿಗುವುದೇ ಭಾಗ್ಯ ಅಂತಿದ್ರು. ಆರ್ ಟಿ ಇ ಸೀಟ್ ಸಿಕ್ರೆ ಸಾಕಪ್ಪ ಅಂತಾ ಕ್ಯೂ ನಲ್ಲಿ ನಿಂತು ಕಾಯ್ತಿದ್ರು. ಆದರೆ ಈಗ ಆರ್ ಟಿಇ ಸೀಟ್ ಸಿಕ್ರು ಮಕ್ಕಳನ್ನ ಅಡ್ಮೀಷನ್ ಮಾಡಿಸುವುದಕ್ಕೆ ಹೆಚ್ಚುವರಿ ಮೀನಾಮೇಷ ಏಣಿಸುತ್ತಿದ್ದಾರೆ. ಆರ್ ಟಿ ಐ ಅಡಿಯಲ್ಲಿ ತಮ್ಮ ಮಕ್ಕಳ ಶಾಲೆಗೆ ಸೇರಿಸಲು ಹಿಂದೇಟು ಹಾಕಿದ್ದಾರೆ. ಆದರೆ ಈಗ ಆರ್ ಟಿ ಐ ಅಡಿಯಲ್ಲಿ ಮಕ್ಕಳಿಗೆ ಸೀಟ್