ಮೈಸೂರು : ಮಂಗಳೂರಿನಲ್ಲಿ ದೀಪಕ್ ರಾವ್ ಅವರ ಹತ್ಯೆಗೆ ಸಂಬಂಧಿಸಿದ್ದಂತೆ ಮೈಸೂರಿನಲ್ಲಿ ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಬಿಜೆಪಿಯವರು ದೀಪಕ್ ರಾವ್ ಶವಯಾತ್ರೆ ಮಾಡಿದರು. ಆದರೆ ಬಶೀರ್ ಕುಟುಂಬದವರು ಶವಯಾತ್ರೆ ನಡೆಸಲು ಪ್ರಬುದ್ಧತೆ ಮೆರೆದರು ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಮೈಸೂರಿನಲ್ಲಿ ರಾಷ್ಟ್ರೀಯ ಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ. ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ಮಂಗಳೂರಿನ ಕಾರ್ಪೋರೇಟರ್ ಕೈವಾಡ ವಿದೆ ಎಂದು ಕುಮಾರಸ್ವಾಮಿ ಅವರು ಗಂಭೀರವಾದ ಆರೋಪ ಮಾಡಿದ್ದಾರೆ. ಮಂಗಳೂರು