ಜೆಎನ್ ಯು ಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಭೇಟಿ ನೀಡಿರೋದಕ್ಕೆ ಟ್ರೋಲ್ ಗೆ ಒಳಗಾಗುತ್ತಿದ್ದಾರೆ. ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಗಲಾಟೆ ನಡೆದ ಬಳಿಕ ದೀಪಿಕಾ ಪಡುಕೋಣೆ ಕ್ಯಾಂಪಸ್ ಗೆ ಭೇಟಿ ನೀಡಿರೋದಕ್ಕೆ ಪರ - ವಿರೋಧ ಚರ್ಚೆಗಳು ಶುರುವಾಗಿವೆ. ಅಭಿಮಾನಿಗಳು ದೀಪಿಕಾ ಪಡುಕೋಣೆಗೆ ಬೆಂಬಲ ಸೂಚಿಸಿದ್ದಾರೆ. ಆದರೆ ಕೆಲವರು ವಿರೋಧ ಮಾಡುತ್ತಿದ್ದಾರೆ. ಫಿಲ್ಮ್ ಪ್ರಚಾರ ಮಾಡೋದಕ್ಕಾಗಿ ಜೆಎನ್ ಯು ಕ್ಯಾಂಪಸ್ ನ್ನು ದೀಪಿಕಾ ಬಳಕೆ ಮಾಡಿಕೊಳ್ತಿದ್ದಾರೆ ಅಂತ ಕೆಲವರು