ಜಿಂಕೆ ಬೇಟೆಯಾಡಿ ಮರಕ್ಕೆ ನೇತು ಹಾಕಿದ್ದ ದುಷ್ಕರ್ಮಿಗಳು ಗ್ರಾಮಸ್ಥರ ಕಂಡು ಪರಾರಿಯಾದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.