ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧಿಸಿದಂತೆ ಹುಬ್ಬಳ್ಳಿಯ 2 ನೇಯ ಜೆಎಂಎಫ್ಸಿ ನ್ಯಾಯಾಲಯ ಪತ್ರಕರ್ತೆ ಗೌರಿ ಲಂಕೇಶ್ ಅವರಿಗೆ 6 ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 9 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಹಿರಿಯ ಪತ್ರಕರ್ತ ಗೌರಿ ಲಂಕೇಶ್ ಅವರಿಗೆ 6 ತಿಂಗಳ ಕಾರಾಗೃಹ ಶಿಕ್ಷೆ ವಿಧಿಸಿ ಹುಬ್ಬಳ್ಳಿಯ 2 ನೇಯ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಅಮರ್. ವಿ.ಎಲ್. ಅವರು ಆದೇಶ ನೀಡಿದ್ದಾರೆ. 2008 ರಲ್ಲಿ ಗೌರಿ