ಕೋಲಾರ : 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇರವಾಗಿ ಕ್ಷಮಾಪಣೆ ಪತ್ರ ತಲುಪಿಸಿದರೆ ಮಾತ್ರ ಮಾನನಷ್ಟ ಮೊಕದ್ದಮೆ ವಾಪಸ್ ಪಡೆಯಲಾಗುವುದು ಎಂದು ಸಚಿವ ಮುನಿರತ್ನ ಹೇಳಿದ್ದಾರೆ.ಕೋಲಾರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾನು ಹೇಳಿದಂತೆ ಗುತ್ತಿಗೆದಾರರ ವಿರುದ್ಧ ಮಾನನಷ್ಟ ಮೊಕದ್ದಮ್ಮೆ ಹೂಡುತ್ತಿದ್ದೇನೆ.ಇಂದು ಭಾನುವಾರ ರಜೆಯ ದಿನವಾದ್ದರಿಂದ ನಾಳೆ ಬೆಳಗ್ಗೆ 11 ಗಂಟೆಗೆ ಮಾನನಷ್ಟ ಮೊಕದ್ದಮ್ಮೆ ಹೂಡಲಿದ್ದು, ಸಂಘದವರಿಗೆ ನೋಟಿಸ್ ನೀಡಲಾಗುವುದು ಎಂದು ಹೇಳಿದ್ದಾರೆ.ಒಂದು