ಬೆಂಗಳೂರು|
pavithra|
Last Modified ಭಾನುವಾರ, 1 ಡಿಸೆಂಬರ್ 2019 (11:17 IST)
ಬೆಂಗಳೂರು: ಚುನಾವಣೆಯಲ್ಲಿ ನನ್ನ ಗೆಲುವು ಖಚಿತ. ಡಿಕೆಶಿ ಪ್ರಚಾರ ಯಾವ ಪರಿಣಾಮ ಬೀರಲ್ಲ ಎಂದು ಬಿಜೆಪಿ ಅಭ್ಯರ್ಥಿ ಬಿ.ಸಿ. ಪಾಟೀಲ್ ಹೇಳಿದ್ದಾರೆ .
ಡಿಕೆಶಿ ಕ್ಷೇತ್ರ ನೋಡಿಕೊಂಡು ಹೋಗಲಿ. ಡಿಕೆಶಿ ಪ್ರಚಾರಕ್ಕೆ ತಲೆಕೆಡಿಸಿಕೊಳ್ಳಲ್ಲ. ಮತ್ತೆ ಕಾಂಗ್ರೆಸ್-ಜೆಡಿಎಸ್ ಎಂಬುದು ನಾಟಕ. ಜನರ ಮನಸ್ಸು ಒಡೆಯಲು ಇವೆಲ್ಲಾ
ನಾಟಕ ಎಂದು ಬಿಜೆಪಿ ಅಭ್ಯರ್ಥಿ ಬಿ.ಸಿ ಪಾಟೀಲ್ ಹೇಳಿದ್ದಾರೆ.