ಹಲಿಯಲ್ಲಿ ವಾಯುಮಾಲಿನ್ಯ ಹದಗೆಟ್ಟಿರುವುದರಿಂದ ಇಂದಿನಿಂದ ದೆಹಲಿಯ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.5 ನೇ ತರಗತಿಯವರೆಗಿನ ಶಾಲಾ ಮಕ್ಕಳಿಗೆ ರಜೆ ಘೋಷಣೆ ಮಾಡಿದ್ದು,ಮುಂದಿನ ಆದೇಶದವರೆಗೂ ಶಾಲೆ ತೆರೆಯದಿರಲು ಸೂಚನೆ ನೀಡಲಾಗಿದೆ.5ನೇ ತರಗತಿಯ ನಂತರದ ಮಕ್ಕಳ ಹೊರಾಂಗಣ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ.