ಜಾರಿ ನಿರ್ದೇಶನಾಲಯ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ವಿರುದ್ಧ ಗಂಭೀರ ಆರೋಪ ಮಾಡಿದೆ. ತೆಲಂಗಾಣ ವಿಧಾನ ಪರಿಷತ್ ಸದಸ್ಯೆಯಾಗಿರುವ ಕವಿತಾ ಮತ್ತು ಅವರ ಪಾಲುದಾರ ಒಟ್ಟಾಗಿ ಲಿಕ್ಕರ್ ಕಂಪನಿ ಇಂಡೊ ಸ್ಪಿರಿಟ್ನಲ್ಲಿ ಶೇಕಡಾ 65ರಷ್ಟು ಪಾಲನ್ನು ಹೊಂದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ತನ್ನ ವರದಿಯಲ್ಲಿ ಹೇಳಿದೆ. ಕವಿತಾ ಅವರ ಹೆಸರು ಆರಂಭದಿಂದಲೂ ದೆಹಲಿ ಲಿಕ್ಕರ್ ಹಗರಣದಲ್ಲಿ ಕೇಳಿಬರುತ್ತಿದೆ. ಕಳೆದ ತಿಂಗಳು ಕೋರ್ಟ್ ಗೆ ಸಲ್ಲಿಸಿರುವ