ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಹಾಗೂ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯು ಇದೀಗ ಕೇಂದ್ರ ಗೃಹ ಸಚಿವರ ರಾಜೀನಾಮೆವರೆಗೆ ಬಂದು ನಿಂತಿದೆ. ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ನಾಲ್ವತ್ತಕ್ಕೂ ಹೆಚ್ಚು ಜನರ ಸಾವನ್ನಪ್ಪಿದ್ದಾರೆ. ಈ ಗಲಭೆ ಹಾಗೂ ಘಟನೆಯ ನೈತಿಕ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು. ಹೀಗಂತ ಕಾಂಗ್ರೆಸ್ ಒತ್ತಾಯ ಮುಂದುವರಿಸಿದೆ.ಲೋಕಸಭೆಯಲ್ಲಿ ನಡೆಯುತ್ತಿರುವ ಕಲಾಪದಲ್ಲಿ ಕೇಂದ್ರ ಸಚಿವ ಅಮಿತ್ ಶಾ ರಾಜೀನಾಮೆಗೆ ಪಟ್ಟು ಹಿಡಿದಿರೋ ಕಾಂಗ್ರೆಸ್