ಬೆಂಗಳೂರು : ಪುಡ್ ಡೆಲಿವರಿ ಬಾಯ್ಸ್ ಟಾರ್ಗೆಟ್ ಮಾಡಿ ದುಷ್ಕರ್ಮಿಗಳು ದರೋಡೆ ಮಾಡುತ್ತಿದ್ದ ಘಟನೆ ಬೆಂಗಳೂರಿನ ಕಾಟನ್ ಪೇಟೆ , ಸುಬ್ರಹ್ಮಣ್ಯಪುರದಲ್ಲಿ ನಡೆದಿದೆ. ದುಷ್ಕರ್ಮಿಗಳು ನಿರ್ಜನ ಪ್ರದೇಶದಲ್ಲಿದ್ದು, ಪುಡ್ ಆರ್ಡರ್ ಮಾಡಿ ಡೆಲಿವರಿ ಬಾಯ್ ಬರುತ್ತಿದ್ದಂತೆ ಅವರ ಮೇಲೆ ಹಲ್ಲೆ ಮಾಡಿ ಪುಡ್ ಜೊತೆ ಚೈನ್ , ಪರ್ಸ್ , ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದಾರೆ. ಈಗಾಗಲೇ ಕಾಟನ್ ಪೇಟೆಯಲ್ಲಿ ಡೆಲಿವರಿ ಬಾಯ್ ಮಧು, ಹಾಗೂ ಸುಬ್ರಹ್ಮಣ್ಯಪುರದಲ್ಲಿ ಸಚಿನ್ ಮೇಲೆ ಹಲ್ಲೆ