ಕಲಬುರ್ಗಿ ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ಕೊಡಬೇಕೆಂದು ಹೈಕಮಾಂಡ್ ಗಮನಕ್ಕ ತರಲಾಗಿದೆ ಎಂದು ಸಚಿವ ತಿಳಿಸಿದ್ದಾರೆ. ಹೈ ಕಮಾಂಡ್ ಗಮನಕ್ಕೆ ಕಲಬುರಗಿಗೆ ಇನ್ನೊಂದು ಸಚಿವ ಸ್ಥಾನ ಕೊಡಬೇಕೆಂಬ ಎಂಬ ವಿಷಯ ತರಲಾಗಿದೆ ಎಂದು ಜಿಲ್ಲಾ ಉಸ್ತುವಾರಿ, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಕಲಬುರ್ಗಿಯಲ್ಲಿ ಹೇಳಿದರು.ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಕಲಬುರ್ಗಿ ಜಿಲ್ಲೆ ಅತ್ಯಂತ ದೊಡ್ಡ ಜಿಲ್ಲೆ. ಹಾಗಾಗಿ ನಮ್ಮ ಜಿಲ್ಲೆಗೆ ಇನ್ನೊಬ್ಬರಿಗೆ ಸಚಿವಸ್ಥಾನ ಕೊಡಬೇಕು ಎಂದು