ರಾಜ್ಯದ ಮೈತ್ರಿ ಸರ್ಕಾರಕ್ಕೆ ಐತಿಹಾಸಿಕ ಹಂಪಿ ಉತ್ಸವ ನಡೆಸಲು ಹಣದ ಕೊರತೆ ಇದೆ ಎಂದು ಹೇಳಿದರೆ ನಾವು ನಮ್ಮ ಪಕ್ಷದಿಂದ ಭಿಕ್ಷೆ ಬೇಡಿ ಉತ್ಸವ ನಡೆಸಲು ಸರ್ಕಾರಕ್ಕೆ ಹಣ ನೀಡಲಿದ್ದೇವೆ. ಹೀಗಂತ ಶಾಸಕ ಸವಾಲು ಹಾಕಿದ್ದಾರೆ. ಹಂಪಿ ಉತ್ಸವ ನಡೆಸದೇ ಇರಲು ಸರಕಾರ ತೀರ್ಮಾನ ಮಾಡಿರುವ ಹಿನ್ನೆಲೆಯಲ್ಲಿ ಬಳ್ಳಾಗಿ ನಗರ ಶಾಸಕ ಗಾಲಿ ಸೋಮಶೇಖರರೆಡ್ಡಿ ಈ ರೀತಿಯಾಗಿ ಹೇಳಿದ್ದಾರೆ.ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಮೂರು